Latest

ಚಂಡಮಾರುತ ಭೀತಿ; ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ. ನ.25ರಂದು ಚಂದಮಾರುತ ಕರೈಕಾಲ್ ಮತ್ತು ಮಾಮಲಪುರಂ ಮೇಲೆ ಹಾದು ಹೋಗುವ ಸಾಧ್ಯತೆಯಿದೆ.

Home add -Advt

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Related Articles

Back to top button