*ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ*: *ಕಾಂಗ್ರೆಸ್ ಮುಖಂಡ ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಬೋರಯ್ಯ (ಬುಸಿಯಪ್ಪ, 65) ಮೃತಪಟ್ಟಿದ್ದು, ಹದಿಮೂರು ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಬೋರಯ್ಯ ಅವರ ಪುತ್ರ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಸಾಗರ ಮತ್ತು ಕೊಂಡಹಳ್ಳಿ ಗ್ರಾಮಗಳ ನಡುವೆ ಈ ಅಪಘಾತ ಸಂಭವಿಸಿದೆ. ಆಟೋಗೆ ದಿಢೀರ್ ಹಸುವೊಂದು ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಆಟೋದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ … Continue reading *ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ*: *ಕಾಂಗ್ರೆಸ್ ಮುಖಂಡ ಸಾವು*