*ಆಟೋ, ಕ್ಯಾಬ್, ಗೂಡ್ಸ್ ಚಾಲಕರಿಗೆ ಹೊಸ ನಿಯಮ ಜಾರಿ*

ಪ್ರಗತಿವಾಹಿನಿ ಸುದ್ದಿ: ಆಟೋ, ಕ್ಯಾಬ್, ಗೂಡ್ಸ್ ಚಾಲಕರಿಗೆ ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ನೂತನ ನಿಯಮವನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ನೀಡುವ ವಾಹನಗಳಿಗೆ ಹಳದಿ-ಕೆಂಪು ಬಣ್ಣ ಕಡ್ಡಾಯ ‌ಮಾಡಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ಆಟೋ ಮತ್ತು ಕ್ಯಾಬ್ ಚಾಲಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇನ್ಮುಂದೆ ರಾಜ್ಯ ಸರ್ಕಾರದಿಂದ ನೀಡುವ ಎಲ್ಲಾ ಮಾದರಿಯ ಆಟೋ, ಕ್ಯಾಬ್​ಗಳಿಗೆ ಸಂಪೂರ್ಣ ಹಳದಿ, ಕೆಂಪು ಬಣ್ಣವನ್ನು ಪೇಂಟಿಂಗ್ … Continue reading *ಆಟೋ, ಕ್ಯಾಬ್, ಗೂಡ್ಸ್ ಚಾಲಕರಿಗೆ ಹೊಸ ನಿಯಮ ಜಾರಿ*