*ಅವಸಾನೇಶ್ವರ ಮಹಾದೇವ ದೇವಸ್ಥಾನದಲ್ಲಿ ದುರಂತ: ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವು; ಕಾಲ್ತುಳಿತಕ್ಕೆ ಹಲವರು ಗಾಯ*
ಪ್ರಗತಿವಾಹಿನಿ ಸುದ್ದಿ: ಅವಸಾನೇಶ್ವರ ಮಹಾದೇವ ದೇವಸ್ಥಾನದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ನೂಕು ನುಗ್ಗಲಿನಿಂದಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಶ್ರಾವಣ ಸೋಮವಾರ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ವಿದ್ಯುತ್ ತಂತಿ ದೇವಸ್ಥಾನದ ಶೆಡ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾಲ್ತುಳಿತದಿಂದಾಗಿ ೨೭ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹತ್ತು ಜನರನ್ನು ತ್ರಿವೇದಿ ಗಂಜ್ ಸಮುದಾಯ ಆಸ್ಪತ್ರೆಗೆ … Continue reading *ಅವಸಾನೇಶ್ವರ ಮಹಾದೇವ ದೇವಸ್ಥಾನದಲ್ಲಿ ದುರಂತ: ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವು; ಕಾಲ್ತುಳಿತಕ್ಕೆ ಹಲವರು ಗಾಯ*
Copy and paste this URL into your WordPress site to embed
Copy and paste this code into your site to embed