*ಆವಿಷ್ಕಾರ ಉತ್ಸವ: ನೋಡಿ, ಖರೀದಿಸಿ ಎಂಜಾಯ್ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಮರಾಠಾ ಮಂದಿರದಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಆವಿಷ್ಕಾರ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಲ್ಲ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಎಂಜಾಯ್ ಮಾಡಿದರು. ಇದೇವೇಳೆ ಹಲವಾರು ವಸ್ತುಗಳನ್ನು ಖರೀದಿಸುವ ಮೂಲಕ ಉದ್ಯಮಗಳನ್ನು ಪ್ರೋತ್ಸಾಹಿಸಿದರು. ತಾವು ಬೆಳೆಯುವ ಜೊತೆಗೆ ಬೇರೆಯವರೂ ಬೆಳೆಯುವ ಅವಕಾಶ ಮಾಡಿಕೊಡುತ್ತಿರುವ ಸಂಘಟಕರ ಕೆಲಸ ಶ್ಲಾಘನೀಯ ಎಂದು ಸಚಿವರು ಹೇಳಿದರು. ಕಳೆದ 28 ವರ್ಷದಿಂದ ನಿರಂತರವಾಗಿ ಆವಿಷ್ಕಾರ ಉತ್ಸವ ಮುನ್ನಡೆಯುತ್ತಿದೆ. ಇಂದು … Continue reading *ಆವಿಷ್ಕಾರ ಉತ್ಸವ: ನೋಡಿ, ಖರೀದಿಸಿ ಎಂಜಾಯ್ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*