ಡಾ.ಪ್ರಭಾಕರ ಕೋರೆಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ; ಕೋರೆಯವರ ಕಾಯಕ ನಿಷ್ಠೆ ಪ್ರಶಂಸಿಸಿದ ಡಿ.ಕೆ.ಶಿವಕುಮಾರ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಭವ್ಯ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ‘ಕಾಯಕರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. Home add -Advt ಡಾ.ಪ್ರಭಾಕರ ಕೋರೆಯವರು ಕಳೆದ 40 ವರ್ಷಗಳಿಂದ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ, ಸಹಕಾರಿ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿತು. ಈ ಸಂದರ್ಭದಲ್ಲಿ ಬೇಲಿಮಠದ ಪೂಜ್ಯರಾದ ಶಿವರುದ್ರ ಮಹಾಸ್ವಾಮೀಜಿ, ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅರಣ್ಯ, ಪರಿಸರ … Continue reading ಡಾ.ಪ್ರಭಾಕರ ಕೋರೆಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ; ಕೋರೆಯವರ ಕಾಯಕ ನಿಷ್ಠೆ ಪ್ರಶಂಸಿಸಿದ ಡಿ.ಕೆ.ಶಿವಕುಮಾರ
Copy and paste this URL into your WordPress site to embed
Copy and paste this code into your site to embed