*ಶುಭಾಂಶು ಶುಕ್ಲಾ ಬಾಹ್ಯಾಕಾಶಯಾನ: ಗಗನಕ್ಕೆ ಯಶಸ್ವಿಯಾಗಿ ಚಿಮ್ಮಿದ Axiom 4 ನೌಕೆ*

ಪ್ರಗತಿವಾಹಿನಿ ಸುದ್ದಿ: ಭಾರತ ಬಾಹ್ಯಾಕಾಶ ಯಾನದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತದ ಶುಭಾಂಶು ಶುಕ್ಲಾ ಅವರನ್ನೊಳಗೊಂಡ ನಾಲ್ವರನ್ನು ಹೊತ್ತ ಆಕ್ಸಿಯಮ್ 4 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ. ವಾಯುಸೇನೆಯ ಕ್ಯಾಪ್ಟನ್ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರನ್ನು ಒಳಗೊಂಡ ಗಗನನೌಕೆ ಆಕ್ಸಿಯಮ್ 4 ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ 12:01ಕ್ಕೆ ಯಶಸ್ವಿಯಾಗಿ ಗಗನಕ್ಕೆ ಚಿಮ್ಮಿದೆ. ಸ್ಪೇಸ್ ಎಕ್ಸ್ ನ ಫಾಲ್ಕನ್-9 ನೌಕೆ ಅಂತರಿಕ್ಷದ ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ ಎಂದು ನಾಸಾ ಮಾಹಿತಿ ನೀಡಿದೆ. … Continue reading *ಶುಭಾಂಶು ಶುಕ್ಲಾ ಬಾಹ್ಯಾಕಾಶಯಾನ: ಗಗನಕ್ಕೆ ಯಶಸ್ವಿಯಾಗಿ ಚಿಮ್ಮಿದ Axiom 4 ನೌಕೆ*