Belagavi NewsBelgaum NewsKannada NewsKarnataka NewsLatest

*ಅಯೋಧ್ಯೆ ರಾಮನ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ ನಿಮಿತ್ತ ಪೂಜೆ, ಮಹಾಪ್ರಸಾದ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ನಿಮಿತ್ತ ಬೆಳಗಾವಿಯ ಖಡಕ ಗಲ್ಲಿಯಲ್ಲಿ ಶ್ರೀ ಯುವಕ ಮಂಡಳದ ವತಿಯಿಂದ ಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮ ನಡೆಯಿತು.

ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರ ಪಾಟೀಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇವರ ಪ್ರಸಾದ ಸ್ವೀಕರಿಸಿ, ಆಶೀರ್ವಾದ ಪಡೆದ ಅವರು, ಯುವಕ ಮಂಡಳಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Home add -Advt

ಈ ಸಂದರ್ಭದಲ್ಲಿ  ವಿಜಯ್ ಜಾಧವ ಹಾಗೂ ಮಂಡಳದ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Related Articles

Back to top button