Karnataka NewsLatest

*ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ನಿಗದಿ* 

ಪ್ರಗತಿ ವಾಹಿನಿ ಸುದ್ದಿ, ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು  2024ರ ಜನವರಿ 1  ಉದ್ಘಾಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
 ಗುರುವಾರ ತ್ರಿಪುರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆದಿದ್ದು, ಪ್ರಸಕ್ತ ವರ್ಷ ಡಿಸೆಂಬರ್ ವೇಳೆಗೆ ಸಂಪೂರ್ಣಗೊಳ್ಳಲಿದೆ ಎಂದರು.
 ಅಯೋಧ್ಯೆಯ ಬಾಬರಿ ಮಸೀದಿ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ತೀವ್ರ ಪ್ರಗತಿಯಲ್ಲಿದೆ.
https://pragati.taskdun.com/ballari-bjp-wise-president-joined-janardhana-reddis-new-party/

Related Articles

Back to top button