*ರಾಮ ಮಂದಿರ ಕಾಣಿಕೆ ಕದ್ದು ಗರ್ಲ್ ಫ್ರೆಂಡ್ ಗೆ ದುಬಾರಿ ಐಫೋನ್ ಗಿಫ್ಟ್ ಕೊಟ್ಟಿದ್ದ ಆರೋಪಿ*
ಪ್ರಗತಿವಾಹಿನಿ ಸುದ್ದಿ: ಅಯೋಧ್ಯಾ ರಾಮ ಮಂದಿರ ಕಾಣಿಕೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ದಿನಕ್ಕೊಂದು ಘಟನೆ ಬೆಳಕಿಗೆ ಬರುತ್ತಿದೆ. ಇದೀಗ ಆರೋಪಿಗಳಲ್ಲಿ ಒಬ್ಬನಾದ ಅವಿನಾಶ್ ಶುಕ್ಲಾನ ಕರಾಳ ಮುಖ ಎಸ್ ಐಟಿ ತನಿಖೆಯಲ್ಲಿ ಬಯಲಾಗಿದೆ. ಕೇವಲ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ಅವಿನಾಶ್ ಶುಕ್ಲಾ. ರಾಮನ ಹುಂಡಿ ಹಣ ಕಳ್ಳತನ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ. ಮೋಜು, ಮಸ್ತಿ ಮಾಡುತ್ತಿದ್ದ. ಅಲ್ಲದೇ ಲಕ್ಷ ಲಕ್ಷ ಹಣವನ್ನು ಗರ್ಲ್‌ಫ್ರೆಂಡ್ ಅಕೌಂಟ್‌ಗೆ ಹಾಕಿದ್ದ. ಭಕ್ತರ ಹಣದಲ್ಲೇ ದುಬಾರಿ … Continue reading *ರಾಮ ಮಂದಿರ ಕಾಣಿಕೆ ಕದ್ದು ಗರ್ಲ್ ಫ್ರೆಂಡ್ ಗೆ ದುಬಾರಿ ಐಫೋನ್ ಗಿಫ್ಟ್ ಕೊಟ್ಟಿದ್ದ ಆರೋಪಿ*
Copy and paste this URL into your WordPress site to embed
Copy and paste this code into your site to embed