*ಅಯೋಧ್ಯಾ ಶ್ರೀ ರಾಮ ಮಂದಿರದ ಮೇಲೆ ಧರ್ಮಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ರಾಮಮಂದಿರದ ಮೇಲೆ ಧರ್ಮ ಧ್ವಜಾರೋಹಣ ನೆರವೇರಿಸಿದರು. ಶ್ರೀರಾಮ ಹಾಗೂ ಸೀತಾ ಮಾತೆಯ ದೈವಿಕ ವಿವಾಹವನ್ನು ಆಚರಿಸುವ ವಿವಾಹ ಪಂಚಮಿಯ ಸಂದರ್ಭದಲ್ಲಿ ಅಯೋಧ್ಯೆ ಪೂರ್ಣ ವೈಭವದಿಂದ ಹೊಳೆಯುತ್ತಿದೆ. ತ್ರೇತಾಯುಗದಲ್ಲಿ ರಾಅಮ ಹಾಗೂ ಸೀತಾ ಮಾತೆಯ ವಿವಾಹ ಮಾರ್ಗಶಿರ ಮಾಸದ ಹದಿನೈಡು ದಿನಗಳ ಐದನೇ ದಿನದಂದು ನಡೆದಿತ್ತು ಎನ್ನಲಾಗಿದೆ. ನವೆಂಬರ್ 25 ಅದೇ ಐದನೇ ದಿನವನ್ನು ಇಂದಿಗೂ ಆಚರಿಸಲಾಗುತ್ತದೆ. ಧರ್ಮಧ್ವಜ … Continue reading *ಅಯೋಧ್ಯಾ ಶ್ರೀ ರಾಮ ಮಂದಿರದ ಮೇಲೆ ಧರ್ಮಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*