*ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಶಿವಶರಣರ ನಾಡು ಸಜ್ಜು*
ಸಿದ್ಧಾರೂಢರ ನೆಲದಲ್ಲಿ ಅಯೋಧ್ಯೆ ಮಾದರಿ ಶ್ರೀ ರಾಮೇಶ್ವರನ ದರ್ಶನಕ್ಕೆ ಪ್ರಹ್ಲಾದ ಜೋಶಿ ಸಂಕಲ್ಪ ಪ್ರಗತಿವಾಹಿನಿ ಸುದ್ದಿ: ನಾಳೆ ಮಹಾಶಿವರಾತ್ರಿ. ಶಂಕರನ ಆರಾಧಕರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಮಾದರಿಯಲ್ಲಿ ಶ್ರೀ ರಾಮೇಶ್ವರ ಶಿವಲಿಂಗ ದರ್ಶನ ಭಾಗ್ಯ ಕರುಣಿಸಲು ವಾಅಣಿಜ್ಯ ನಗರಿ ಹುಬ್ಬಳ್ಳಿ ಸಜ್ಜುಗೊಂಡಿದೆ.Home add -Advt ಹುಬ್ಬಳ್ಳಿ ಅಂದು ಭೋಲೆ ಶಂಕರನನ್ನು ವಿಭಿನ್ನ ರೀತಿಯಲ್ಲಿ ಸ್ತುತಿಸಲು ಸಜ್ಜಾಗುತ್ತಿದೆ. ಹುಬ್ಬಳ್ಳಿ ದೇಶಪಾಂಡೆ ನಗರದ ಜಿಮ್ ಖಾನ ಮೈದಾನದಲ್ಲಿ ಅದ್ದೂರಿ ತಯಾರಿ ನಡೆದಿದೆ. ಹಿಂದುಗಳ ಪವಿತ್ರ ಕ್ಷೇತ್ರ ಅಯೋಧ್ಯಾ ಶ್ರೀರಾಮ ಮಂದಿರದ … Continue reading *ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಶಿವಶರಣರ ನಾಡು ಸಜ್ಜು*
Copy and paste this URL into your WordPress site to embed
Copy and paste this code into your site to embed