*ರಾಮ ಮಂದಿರ ಉದ್ಘಾಟನೆ; ರಾಜ್ಯಾದ್ಯಂತ ಕಟ್ಟೆಚ್ಚರ*

ಪ್ರಗತಿವಾಹಿನಿ ಸುದ್ದಿ: ನಾಳೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಕಟೆಚ್ಚರ ವಹಿಸಲಾಗಿದೆ. ರಾಜ್ಯದ ಆಯಾ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.Home add -Advt ಕಾನೂನು ವಿರೋಧಿ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರಿನಾದ್ಯಂತ ಪೊಲೀಸರು ಕಟೆಚ್ಚರ ವಹಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. … Continue reading *ರಾಮ ಮಂದಿರ ಉದ್ಘಾಟನೆ; ರಾಜ್ಯಾದ್ಯಂತ ಕಟ್ಟೆಚ್ಚರ*