*ರಾಮ ಮಂದಿರ ಕಾಣಿಕೆ ಕಳ್ಳತನ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಮೂವರಿಗೆ ಕ್ಲೀನ್ ಚಿಟ್*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರದಲ್ಲಿ ಹುಂಡಿ ಕಾಣಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಮೂವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಪೊಲೀಸರ ಚಾರ್ಜ್ ಶೀಟ್ ನಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅನಿಲ್ ಮಿಶ್ರಾ ಹಾಗೂ ಗೋಪಾಲ್ ರಾವ್ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದ್ದು, ಮೂವರನ್ನೂ ಪ್ರಕರಣದಲ್ಲಿ ಸಾಕ್ಷಿಗಳನ್ನಾಗಿ ಮಾಡಲಾಗಿದೆ. ಚಾರ್ಜ್ ಶೀಟ್ ನಲ್ಲಿ ಕಾಣಿಕೆ ಹಣ … Continue reading *ರಾಮ ಮಂದಿರ ಕಾಣಿಕೆ ಕಳ್ಳತನ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಮೂವರಿಗೆ ಕ್ಲೀನ್ ಚಿಟ್*