*ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಮಿತ್ ಶಾ, ಎಲ್ .ಕೆ.ಅಡ್ವಾಣಿ; ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಉದ್ಘಾಟನೆಯಾಗಿದ್ದು, ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಕೆಲವೇ ಕ್ಷಣಗಳಲ್ಲಿ ನೆರವೇರಲಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲ ಹಿರಿಯ ನಾಯಕರೇ ಗೈರಾಗಿದ್ದಾರೆ. ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಅಮಿತ್ ಶಾ ಕುಟುಂಬ ಸಮೇತರಾಗಿ ಬಿರ್ಲಾ ಮಂದಿರಕ್ಕೆ ತೆರಳಿದ್ದು, ಅಲ್ಲಿಂದಲೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೇರಪ್ರಸಾದಲ್ಲಿ ವೀಕ್ಷಿಸಲಿದ್ದಾರೆ.Home add -Advt … Continue reading *ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಮಿತ್ ಶಾ, ಎಲ್ .ಕೆ.ಅಡ್ವಾಣಿ; ಕಾರಣವೇನು?*