*ಅಯೋಧ್ಯೆ ರಾಮ ಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯ ರಾಮಮಂದಿರಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಕೋಟಿ ಕೋಟಿ ಭಾರತೀಯರ ಕನಸು ನನಸಾಗಲಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 10:30ಕ್ಕೆ ಅಯೋಧ್ಯೆ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು ಬಳಿಕ ಅಲ್ಲಿಂದ ರಾಮ ಮಂದಿರದ ಬಳಿಯ ಹೆಲಿಪ್ಯಾಡ್ ತಲುಪಿದ್ದು, ರಾಮ ಮಂದಿರಕ್ಕೆ ಆಗಮಿಸಿ, ಮಂದಿರವನ್ನು … Continue reading *ಅಯೋಧ್ಯೆ ರಾಮ ಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ*