*ಅಯೋಧ್ಯೆ ರಾಮ ಮಂದಿರದ ಛಾವಣಿ ಸೋರಿಕೆ ಪ್ರಕರಣ; 6 ಅಧಿಕಾರಿಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರದ ಮೇಲ್ಚಾವಣಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಧಿಕಾರಿಳನ್ನು ಅಮಾನತು ಮಾಡಲಾಗಿದೆ. ಜನವರಿಯಲ್ಲಿ ಉದ್ಘಾಟನೆಗೊಂಡಿದ್ದ ಬಾಲ ರಾಮ ಮಂದಿರಲ್ಲಿ ಛಾವಣಿ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ 6 ಅಧಿಕಾರಿಗಳನ್ನು ಅಮಾನತು ಮಾಡಿದೆ. ರಾಜ್ಯದ ಲೋಕೋಪಯೋಗಿ ಇಲಾಖೆ ಹಾಗೂ ಜಲ ನಿಗಮದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಅಯೋಧ್ಯೆ ರಾಮಪಥದ 10 ಕಡೆಗಳಲ್ಲಿ ರಸ್ತೆಗಳು ಕುಸಿದಿವೆ. ಹಲವೆಡೆ ರಸ್ತೆಗಳು … Continue reading *ಅಯೋಧ್ಯೆ ರಾಮ ಮಂದಿರದ ಛಾವಣಿ ಸೋರಿಕೆ ಪ್ರಕರಣ; 6 ಅಧಿಕಾರಿಗಳು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed