*ಜೈ ಶ್ರೀರಾಮ್… ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸು; ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನ*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ರಾಮ ಭಕ್ತರು ಕೋಟಿ ಕೋಟಿ ಭಾರತಿಯರು ಶತ ಶತ ಮಾನಗಳಿಂದ ಕಾಯುತ್ತಿದ್ದ ಆ ಕ್ಷ ಸಪನ್ನವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸಪನ್ನವಾಗಿದೆ. ಮಧ್ಯಾಹ್ನ 12:29ರಿಂದ 12:30ರ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ, ಬಾಲರಾಮನ ಮೂರ್ತಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಕಾಶಿಯ ಹೆಸರಾಂತ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ವಿವಿಧ ಮಠಾಧೀಶರ … Continue reading *ಜೈ ಶ್ರೀರಾಮ್… ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸು; ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನ*