*ರಾಮ ಮಂದಿರ ಕಾಣಿಕೆ ಕಳ್ಳತನ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರ ದೇಣಿಗೆ, ಕಾಣಿಕೆ ಕಳ್ಳತನ ಪ್ರಕರಣದ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್ ನ್ಯಾ.ಎಂ.ಎಂ ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ, ನ್ಯಾಯಾಲಯದ ಬೇಸಿಗೆ ರಜೆಯ ಬಳಿಕ ನಿಯಮಿತ ಪೀಠದ ಮುಂದೆ ಪಟ್ಟಿ ಮಾಡುವಂತೆ ನಿರ್ದೇಶನ ನೀಡಿದೆ.Home add -Advt ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ವೀಕರಿಸಿದ ದೇಣಿಗೆಗಳ ದುರುಪಯೋಗದ ಆರೋಪದ … Continue reading *ರಾಮ ಮಂದಿರ ಕಾಣಿಕೆ ಕಳ್ಳತನ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ*