*ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ಭಾರತೀಯರ ನೂರಾರು ವರ್ಷಗಳ ಕನಸು ನನಸಾಗುವ ಕ್ಷಣ ಬಂದಿದೆ. ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟಿ ಕೋಟಿ ರಾಮ ಭಕ್ತರು ಕಾತರರಾಗಿದ್ದಾರೆ. ಇಡೀ ದೇಶದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.Home add -Advt ಇನ್ನು ರಾಮ ಜನ್ಮ ಭೂಮಿ ಅಯೊದ್ಯೆಯಲ್ಲಂತೂ … Continue reading *ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ*