*ರಾಮಲಲ್ಲಾ ಪ್ರತಿಷ್ಠಾಪನೆ: ಪ್ರಧಾನಿ ಮೋದಿ ಕಾರ್ಯಕ್ರಮಗಳ ಪಟ್ಟಿ*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ಭಾರತೀಯರ ನೂರಾರು ವರ್ಷಗಳ ಕನಸು ನನಸಾಗುವ ಕ್ಷಣ ಬಂದಿದೆ. ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ 10:30ಕ್ಕೆ ಅಯೋಧ್ಯೆ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 10:55ಕ್ಕೆ ರಾಮ ಮಂದಿರದ ಬಳಿಯ ಹೆಲಿಪ್ಯಾಡ್ ತಲುಪಲಿದ್ದಾರೆ.Home add -Advt ಮಧ್ಯಾಹ್ನ … Continue reading *ರಾಮಲಲ್ಲಾ ಪ್ರತಿಷ್ಠಾಪನೆ: ಪ್ರಧಾನಿ ಮೋದಿ ಕಾರ್ಯಕ್ರಮಗಳ ಪಟ್ಟಿ*