ಆಯುಷ್ಮಾನ್ ಭಾರತ್ ಯೋಜನೆ:ಶೇ 75 ರಷ್ಟು ಹಣವನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಜಾರಿಗೆ ನಮ್ಮ ಪತ್ರಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿಲ್ಲ ಪ್ರಗತಿವಾಹಿನಿ ಸುದ್ದಿ: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ … Continue reading ಆಯುಷ್ಮಾನ್ ಭಾರತ್ ಯೋಜನೆ:ಶೇ 75 ರಷ್ಟು ಹಣವನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್