*ನಟ ಆಯುಷ್ಮಾನ್ ಖುರಾನಾಗೆ ಜೀವ ಬೆದರಿಕೆ ಕರೆ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್‌ನಲ್ಲಿ ಬೆದರಿಕೆ ಕರೆಗಳು ಮುಂದುವರೆದಿವೆ. ಖ್ಯಾತ ನಟ ಆಯುಷ್ಮಾನ್ ಖುರಾನಾ ಅವರಿಗೂ ಈಗ ಜೀವ ಬೆದರಿಕೆ ಕರೆ ಬಂದಿದೆ. ತಮ್ಮನ್ನು ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನವರೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಆಯುಷ್ಮಾನ್ ಖುರಾನಾ ಅವರಿಗೆ ಆಡಿಯೋ ಮೆಸೇಜ್ ಕಳುಹಿಸಿ ಕೋಟಿ ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಒಡ್ಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ತಕ್ಷಣವೇ ಕಾರ್ಯಾಚರಣೆಗೆ ಇಳಿದು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ನಟ ಆಯುಷ್ಮಾನ್ ಖುರಾನಾ ಅವರಿಗೆ ತಲುಪಿರುವ ಬೆದರಿಕೆ ಆಡಿಯೋ ಕ್ಲಿಪ್ … Continue reading *ನಟ ಆಯುಷ್ಮಾನ್ ಖುರಾನಾಗೆ ಜೀವ ಬೆದರಿಕೆ ಕರೆ*
Copy and paste this URL into your WordPress site to embed
Copy and paste this code into your site to embed