*ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಅರಣ್ಯ ಇಲಾಖೆ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಪಾದಯಾತ್ರೆ ಮೂಲಕವಾಗಿ ಸಾಗಿ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದಿರುವ ಘಟನೆ ನಡೆದಿದೆ. ಅಯ್ಯಪ್ಪ ಮಾಲಾಧಾರಿಗಳನ್ನು ಚಾಮರಾಜನಗರ ಜಿಲ್ಲೆಯ ಮದ್ದೂರು ಬಳಿಯ ಮೂಲೆ ಹೊಳೆ ಚೆಕ್ ಪೋಸ್ಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಕಾಡಿನ ಒಳದಾರಿ ಮೂಲಕ ಪಾದಯಾತ್ರೆ ತೆರಳಲು ನಮಗೆ ಅವಕಾಶ ಕೊಡುವಂತೆ ಮಾಲಾಧಾರಿಗಳು ಪಟ್ಟು ಹಿಡಿದಿದ್ದಾರೆ. ಮೂಲೆ ಹೊಳೆ ಚೆಕ್ ಪೋಸ್ಟ್ ಮೂಲಕ ಕಾಡಿನ ದಾರಿಯಲ್ಲಿ ತೆರಳಲು ಅಯ್ಯಪ್ಪ ಮಾಲಾಧಾರಿಗಳು ಯತ್ನಿಸಿದ್ದರು. ಕಾಡಾನೆ, … Continue reading *ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಅರಣ್ಯ ಇಲಾಖೆ ಸಿಬ್ಬಂದಿ*