*ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ. ಶಬರಿಮಲೆಗೆ ಇದೇ ಮೊದಲ ಬಾರಿಗೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ವ್ಯವಸ್ಥೆ ಮಾಡಲಾಗಿದೆ.Home add -Advt ನವೆಂಬರ್ 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಕೆ.ಎಸ್.ಆರ್.ಟಿ.ಸಿ. ವೋಲ್ವೋ ಬಸ್ ಸಂಚರಿಸಲಿದೆ. ಶಬರಿಮಲೆಗೆ ಅಯ್ಯಪ್ಪ ಭಕ್ತರು ತೆರಳುತ್ತಿರುವ ಹಿನ್ನೆಲೆಯಲ್ಲಿ ಮಾಲಾಧಾರಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿಯಿಂದ ಈ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳದ ಶಬರಿಮಲೆ ನೀಲಕ್ಕಲ್ ಗೆ 1750 ರೂ ಟಿಕೆಟ್ ದರವನ್ನು ಕೆ.ಎಸ್.ಆರ್.ಟಿ.ಸಿ … Continue reading *ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed