*ಅಯ್ಯಪ್ಪಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು: ಮನೆಗೆ ಕಳುಹಿಸಿದ ಪ್ರಾಂಶುಪಾಲರು*

ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾಅಪಸ್ ಮನೆಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿಗಳು ಅಯಪ್ಪಸ್ವಾಮಿ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದರು. ಮಾಲೆ ತೆಗೆದು ಕಾಲೇಜಿಗೆ ಬರುವಂತೆ ಪ್ರಾಂಶುಪಾಲರು ಸೂಚಿಸಿದ್ದಾರೆ. ವಿದ್ಯಾರ್ಥಿಗಳು ಒಪ್ಪದಿದ್ದಾಗ ಕಾಲೇಜು ಒಳಗೆ ಪ್ರವೇಶ ನೀಡಿಲ್ಲ,. ವಾಪಸ್ ಮನೆಗೆ ಕಳುಹಿಸಿದ್ದಾರೆ.Home add -Advt ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ದೌಡಾಯಿಸಿರುವ ಹಿಂದೂಪರ ಸಂಘಟನೆ ಮುಖಂಡರು, … Continue reading *ಅಯ್ಯಪ್ಪಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು: ಮನೆಗೆ ಕಳುಹಿಸಿದ ಪ್ರಾಂಶುಪಾಲರು*