*BREAKING NEWS: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.Home add -Advt ಬಿ.ಸಿ.ಪಾಟೀಲ್ ಅವರ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (41) ಆತ್ಮಹತ್ಯೆಗೆ ಶರಣಾದವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿ ಅರಣ್ಯ ಪ್ರದೇಶದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅರಕೆರಾ ಬಳಿ ಕಾಡಂಚಿನಲ್ಲಿ ರಸ್ತೆ ಬಳಿ ಕಾರು ನಿಲ್ಲಿಸಿ ವಿಷ ಸೇವೇಸಿ ಅಸ್ವಸ್ಥರಾಗಿದ್ದ ಪ್ರತಾಪ್ ಕುಮಾರ್ ಅವರನ್ನು ಸ್ಥಳಿಯರ್ಯಾರೋ ಕಂಡು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ … Continue reading *BREAKING NEWS: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ*