*ಮನೆಯಲ್ಲಿಯೇ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿನಿ*
ಪ್ರಗತಿವಾಹಿನಿ ಸುದ್ದಿ: ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು.Home add -Advt ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕುಡಿಯಲು ನೀರ್ ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ … Continue reading *ಮನೆಯಲ್ಲಿಯೇ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿನಿ*
Copy and paste this URL into your WordPress site to embed
Copy and paste this code into your site to embed