*ಪರೀಕ್ಷಾ ಫಲಿತಾಂಶ ಪ್ರಕಟ: ವಿ.ಟಿ.ಯು ದಾಖಲೆ*

ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು)ವು 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ 42323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ದಾಖಲೆ ಮಾಡಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ ವಿಭಾಗದಲ್ಲಿ ಉದ್ಯೋಗ ಹಾಗೂ ಉನ್ನತ ಶಿಕ್ಷಣದ ವಿದ್ಯಾಭ್ಯಾಸಕ್ಕೆ ಮತ್ತು ಮುಂದಿನ … Continue reading *ಪರೀಕ್ಷಾ ಫಲಿತಾಂಶ ಪ್ರಕಟ: ವಿ.ಟಿ.ಯು ದಾಖಲೆ*