*ಬಿ.ಎಡ್. ಕೋರ್ಸ್ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿ.ಎಡ್.ಪದವಿ ಪ್ರವೇಶ ನೋಂದಣಿ ಅವಧಿಯನ್ನು ಬರುವ ಡಿ.11 ರ ವರೆಗೆ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರ ಪ್ರಸ್ತಾಪಕ್ಕೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತರಿಸಿದರು.Home add -Advt ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾಗಿದೆ. ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯವಾಗುವುದರಿಂದ ಅನೇಕ … Continue reading *ಬಿ.ಎಡ್. ಕೋರ್ಸ್ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed