*ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ; ರಮೇಶ್ ಜಾರಕಿಹೊಳಿ, ಲಖನ್ ಮನೆ ಮೇಲೆ ಯಾಕೆ ಇಡಿ ದಾಳಿ ಇಲ್ಲ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಬಿಜೆಪಿ ಇಡಿ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಎಸ್ ಟಿ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುತ್ತಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ನಡೆದ ಇಡಿ ದಾಳಿ ವಿಚಾರವಾಗಿ ಮಾತನಾಡಿದ ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ. ಇದರಲ್ಲಿ ಅಚ್ಚರಿ ಏನೂ ಇಲ್ಲ ಎಂದರು. ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಕಾಂಗ್ರೆಸ್ … Continue reading *ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ; ರಮೇಶ್ ಜಾರಕಿಹೊಳಿ, ಲಖನ್ ಮನೆ ಮೇಲೆ ಯಾಕೆ ಇಡಿ ದಾಳಿ ಇಲ್ಲ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ*