*ಅಭಿವೃದ್ದಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕಂಗ್ರಾಳಿ ಕೆ.ಎಚ್.ಗ್ರಾಮ ಪಂಚಾಯತ್‌ ಕಟ್ಟಡ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಗ್ರಾಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸುಮಾರು 1.35 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಅವುಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ … Continue reading *ಅಭಿವೃದ್ದಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*