ಬಿ.ಕೆ. ಮಾಡೆಲ್ ಹೈಸ್ಕೂಲ್ ಶತಮಾನೋತ್ಸವ ಸಂಭ್ರಮಕ್ಕೆ ಇಂದು ಚಾಲನೆ: ಗಂಗಾವತಿ ಪ್ರಾಣೇಶ್‌ ಅವರಿಂದ ಹಾಸ್ಯದ ಹಬ್ಬ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಐತಿಹಾಸಿಕ ಹಾಗೂ ವೈಭವದ ಪರಂಪರೆಯನ್ನು ಹೊಂದಿರುವ ಬೆಳಗಾವಿ ಎಜುಕೇಶನ್ ಸೊಸೈಟಿಯ ‘ಬಿ.ಕೆ. ಮಾಡೆಲ್ ಹೈಸ್ಕೂಲ್’ ಈಗ ನೂರು ವರ್ಷಗಳ ಯಶಸ್ವಿ ಹಾದಿಯನ್ನು ಪೂರೈಸಿದೆ. ಈ ಐತಿಹಾಸಿಕ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಿಗೆ ಶುಕ್ರವಾರ ಸಂಜೆ 5:30ಕ್ಕೆ ಸುಪ್ರಸಿದ್ಧ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರ ಹಾಸ್ಯ ಕಾರ್ಯಕ್ರಮದೊಂದಿಗೆ ಚಾಲನೆ ದೊರೆಯಲಿದೆ. ಸುಮಾರು ಒಂದು ಶತಮಾನದ ಹಿಂದೆ, ಫೆಬ್ರವರಿ 2, 1925 ರಂದು ಏಳು ಯುವಕರು ಸೇರಿ ಒಂದು … Continue reading ಬಿ.ಕೆ. ಮಾಡೆಲ್ ಹೈಸ್ಕೂಲ್ ಶತಮಾನೋತ್ಸವ ಸಂಭ್ರಮಕ್ಕೆ ಇಂದು ಚಾಲನೆ: ಗಂಗಾವತಿ ಪ್ರಾಣೇಶ್‌ ಅವರಿಂದ ಹಾಸ್ಯದ ಹಬ್ಬ