Latest

ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರದಾನ್ ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೈಕಮಾಂಡ್ ಬುಲಾ ವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ನವದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ ಸಂಪುಟ ರಚನೆ ವಿಚಾರವಾಗಿ ಮಾತುಕತೆ ನಡೆಸಿದರು.

Home add -Advt

ಇದೇ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕೂಡ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದರು.

ಫೇಸ್ ಬುಕ್ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್…!

Related Articles

Back to top button