*ಬಿ.ಎನ್.ಗರುಡಾಚಾರ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ಕಂಡ ದಕ್ಷ ಪೊಲೀಸ್ ಅಧಿಕಾರಿ B.N. ಗರುಡಾಚಾರ್ ಇಂದು ಮುಂಜಾನೆ 3 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಬಿ.ಎನ್.ಗರುಡಾಚಾರ್ ಅವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡಿದ್ದರು. ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 … Continue reading *ಬಿ.ಎನ್.ಗರುಡಾಚಾರ ನಿಧನ*