*ಬಿ.ಎನ್.ಗರುಡಾಚಾರ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ಕಂಡ ದಕ್ಷ ಪೊಲೀಸ್ ಅಧಿಕಾರಿ B.N. ಗರುಡಾಚಾರ್ ಇಂದು ಮುಂಜಾನೆ 3 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಬಿ.ಎನ್.ಗರುಡಾಚಾರ್ ಅವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡಿದ್ದರು. Home add -Advt ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ … Continue reading *ಬಿ.ಎನ್.ಗರುಡಾಚಾರ ನಿಧನ*