*ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿ, ಕಸ್ಟಡಿಗೆ ಪಡೆದ ED*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದ ಇಡಿ, ಅಧಿಕೃತವಾಗಿ ಬಂಧಿಸಿದೆ. ಬಿ.ನಾಗೇಂದ್ರ ಅವರ ಸುದೀರ್ಘ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿದ್ದು, ಜುಲೈ 18ವರೆಗೆ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ … Continue reading *ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿ, ಕಸ್ಟಡಿಗೆ ಪಡೆದ ED*