Latest

*ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Home add -Advt

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹಿಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಇದೀಗ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ವರನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button