*ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹಿಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಇದೀಗ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ವರನ್ನು ವಶಕ್ಕೆ ಪಡೆದಿದ್ದಾರೆ. … Continue reading *ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ*