*ಮಾಜಿ ಸಚಿವ ನಾಗೇಂದ್ರ ಮತ್ತೆ ED ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಇಡಿ ಕಸ್ಟಡಿಗೆ ಪಡೆದಿದೆ. ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನಾಗೇಂದ್ರ ಅವರನ್ನು ಇನ್ನಷ್ಟು ವಿಚಾರಣೆ ನಡೆಸುವ ನಿಟ್ಟಿನಲ್ಲಿ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ನ್ಯಾಯಾಲಯ ಬಿ.ನಾಗೇಂದ್ರ … Continue reading *ಮಾಜಿ ಸಚಿವ ನಾಗೇಂದ್ರ ಮತ್ತೆ ED ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed