*ಬಿಜೆಪಿ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ಬಂಧನ; ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಮಾಜಿ ಸಚಿವ ನಾಗೇಂದ್ರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಇಡಿಯಿಂದ ಬಂಧಿಸಲ್ಪಟ್ಟಿದ್ದ ಮಾಜಿ ಸಚಿವ ನಾಗೇಂದ್ರ, ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.Home add -Advt ಜೈಲಿನಿಂದ ಬಿಡುಗಡೆಯಾದ ನಾಗೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಅಧಿಕಾರದಲ್ಲಿದೆ ಅಲ್ಲೆಲ್ಲ ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ … Continue reading *ಬಿಜೆಪಿ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ಬಂಧನ; ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಮಾಜಿ ಸಚಿವ ನಾಗೇಂದ್ರ ಹೇಳಿಕೆ*