*ನಾನು ಸತ್ಯವನ್ನೇ ಹೇಳಿದ್ದೇನೆ; ಅದು ನನ್ನದೇ ಆಡಿಯೋ ಎಂದ ಶಾಸಕ ಬಿ.ಆರ್.ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಕೊಡಲಾಗುತ್ತಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.Home add -Advt ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಜೊತೆ ತಾವು ಮಾತನಾಡಿದ್ದಾಗಿ ವೈರಲ್ ಆಗಿರುವ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಿ.ಆರ್.ಪಾಟೀಲ್, ಅದು ನನ್ನದೇ ಆಡಿಯೋ. ಆಡಿಯೋದಲ್ಲಿ ಮಾತನಾಡಿದ್ದು ನಾನೇ. ನಾನು ಸತ್ಯವನ್ನೇ ಹೇಳಿದ್ದೇನೆ. ನನ್ನ ಕ್ಷೇತ್ರಕ್ಕೆ ಮನೆ … Continue reading *ನಾನು ಸತ್ಯವನ್ನೇ ಹೇಳಿದ್ದೇನೆ; ಅದು ನನ್ನದೇ ಆಡಿಯೋ ಎಂದ ಶಾಸಕ ಬಿ.ಆರ್.ಪಾಟೀಲ್*