*ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕನಿಂದಲೇ ಲಂಚದ ಆರೋಪ: ಕಾಂಗ್ರೆಸ್ ವಿರುದ್ಧ ಪ್ರಹಾರಕ್ಕೆ ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಲಂಚದ ಆರೋಪ ಮಾಡಿದ್ದು, ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಜೊತೆ ಈ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ಪ್ರಹಾರಕ್ಕೆ ಬಿಜೆಪಿ ಹೊಸ ಅಸ್ತ್ರ ಸಿಕ್ಕಂತಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ … Continue reading *ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕನಿಂದಲೇ ಲಂಚದ ಆರೋಪ: ಕಾಂಗ್ರೆಸ್ ವಿರುದ್ಧ ಪ್ರಹಾರಕ್ಕೆ ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ*