ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ದಿಡೀರ್ ರಾಜೀನಾಮೆ ನೀಡಿದ್ದಾರೆ.
ಆಳಂದ ಕ್ಷೇತ್ರದ ಶಾಸಕರಾಗಿರುವ ಬಿ.ಆರ್.ಪಾಟೀಲ್ ಸಿಎಂ ಸಲಹೆಗರ ಸ್ಥನಕ್ಕೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ.
ಬಿ.ಆರ್.ಪಾಟೀಲ್ ಏಕಾಏಕಿ ರಾಜೀನಾಮೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ