*ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಾಗಿದೆ. ಕೋಟೆನಾಡು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಸಮೀಪದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೀಪಬೆಳಗುವ ಮೂಲಕ ಚಾಲನೆ ನೀಡಿದರು. ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಮಠಾಧೀಶರು, ಲಕ್ಷಾಂತರ ಅಭಿಮಾನಿಗಳು ಸಾಕ್ಷಿಯಾದರು.Home add -Advt ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ … Continue reading *ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ*