*ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಂಡ್ಯ, ಮದ್ದೂರು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದರೆ ಇನ್ನೊಂದೆ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.Home add -Advt ಈ ವೇಳೆ … Continue reading *ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಪೊಲೀಸ್ ವಶಕ್ಕೆ*