
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಡಳಿತಾವಧಿ ಇರುವವರೆಗೆ ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ಮೊದಲ ಬಾರಿಗೇ ಬಂಪರ್ ಹೊಡೆದ ಇಬ್ಬರು ಸಚಿವರು
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ