*ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಶಿವಮೊಗ್ಗ ಕೆಳದಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವ ವಿದ್ಯಾಲಯ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಶುಕ್ರವಾರ ನಡೆಯಲಿರುವ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಗೌರವ ಪ್ರದಾನ ಮಾಡಲಾಗುತ್ತಿದೆ.Home add -Advt ಈ ಕುರಿತು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತ್ತಿ ನೀಡಿದ್ದಾರೆ. *ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ; ಸ್ಪೀಕರ್ ವಿರುದ್ಧ ಆಕ್ರೋಶ*
Copy and paste this URL into your WordPress site to embed
Copy and paste this code into your site to embed