Latest

ಸಿಎಂ ಯಡಿಯೂರಪ್ಪ ಜೊತೆ ಜೆ.ಪಿ.ನಡ್ಡಾ ವೀಡಿಯೋ ಸಂವಾದ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. ಬಿಜೆಪಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಈ ಸಭೆ ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಸಭೆ ಆರಂಭವಾಗಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಸುಧಾಕರ್ ಭಾಗಿಯಾಗಿದ್ದಾರೆ.

ಜೂನ್ 21ರಿಂದ ರಾಜ್ಯದಲ್ಲಿ ಅನ್ ಲಾಕ್ 2.0 ಜಾರಿ, ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಮೂರನೇ ಅಲೆಗೆ ಸಿದ್ಧತೆ, ರಾಜ್ಯ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ; ಡಿಎನ್ಎ ಟೆಸ್ಟ್ ಗೆ ಮುಂದಾದ ಪೊಲೀಸರು

Related Articles

Back to top button