*ಪೋಕ್ಸೋ ಕೇಸ್: ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದ ಮಾಜಿ ಸಿಎಂ*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನೋಟಿಸ್ ಜಾರಿಯಾಗಿದೆ. ಇದರ ಬೆನ್ನಲ್ಲೇ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಾನು ಯಾವುದೇ ಕಾನೂನುಬಾಹಿರ ಕೃತ್ಯವೆಸಗಿಲ್ಲ. ಫಿರ್ಯಾದಿ ಮಹಿಳೆ ತನ್ನ ವಿರುದ್ಧ ದೂರು ನೀಡಿರುವುದು ಹಾಸ್ಯಾಸ್ಪದ. ಎಫ್ ಐ ಆರ್ ದಾಖಲಾದ ಬಳಿಕ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧ ಅಂಶಗಳಿಲ್ಲದಿರುವುದರಿಂದ ಪ್ರಕರಣ ರದ್ದು … Continue reading *ಪೋಕ್ಸೋ ಕೇಸ್: ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದ ಮಾಜಿ ಸಿಎಂ*
Copy and paste this URL into your WordPress site to embed
Copy and paste this code into your site to embed